Thursday, November 20, 2025
19.5 C
Bengaluru
Google search engine
LIVE
ಮನೆUncategorizedಹೆಚ್​ಡಿಕೆ ಭೇಟಿಯಾದ ಶೋಭಾ ಕರಂದ್ಲಾಜೆ

ಹೆಚ್​ಡಿಕೆ ಭೇಟಿಯಾದ ಶೋಭಾ ಕರಂದ್ಲಾಜೆ

ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ  ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಲಾಯಿತು.

 

ಈ ವೇಳೆ ಡಾ. ಅಶ್ವಥ್​​ ನಾರಾಯಣ ಹಾಗೂ ದಾಸರಹಳ್ಳಿ ಶಾಸಕ ಮುನಿರಾಜು ಉಪಸ್ಥಿತರಿದ್ದರು.

ಲೋಕಸಭೆ ಚುನಾವಣೆ ಹಾಗೂ ಜೆಡಿಎಸ್ ಬಿಜೆಪಿ ಮೈತ್ರಿ ಇನ್ನಿತರೆ ವಿಷಯಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments