ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ್ರು. ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿ, ಆಶೀರ್ವಾದಿಸಿದರು.
ಈ ಸಂದರ್ಭದಲ್ಲಿ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು, ಶ್ರೀ ನಿಖಿಲ್ ಕುಮಾರಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.