ವೈರಲ್ ನ್ಯೂಸ್

ಐಸ್ ಕ್ರೀಂಗೆ ವೀರ್ಯ: ಏನ್ರಿ ಇದು ಅಸಹ್ಯ..!

ಬೀದಿ ಬದಿ ಮಾರಾಟ ಮಾಡುವ ಐಸ್ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಕೂಡ ವೈರಲ್ ಆಗಿದೆ.

ಹೈದರಾಬಾದ್ನಲ್ಲಿ ಐಸ್ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾ.19ರಂದು ಘಟನೆಯ ವಿಡಿಯೋ ವೈರಲ್ ಆಗಿದ್ದು, ಅರೋಪಿಯನ್ನು ರಾಜಸ್ಥಾನದ ಕಲುರಾಮ್ ಕುರ್ಬಿಯಾ ಎಂದು ಗುರುತಿಸಲಾಗಿದೆ. ಐಸ್ ಕ್ರೀಮ್ಗೆ ವೀರ್ಯವನ್ನು ಬೆರೆಸುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಐಸ್ ಕ್ರೀಮ್ಗೆ ಕಲಬೆರಕೆ ಉತ್ಪನ್ನಗಳನ್ನು ಬೆರೆಸುತ್ತಿರುವ ಘಟನೆಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಎಂದು ಹೇಳಿದ್ದಾರೆ. ಹೈದರಾಬಾದಿನ ವಾರಂಗಲ್, ನೆಕ್ಕೊಂಡ ಪ್ರದೇಶದ ಅಂಬೇಡ್ಕರ್ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button