Thursday, November 20, 2025
22.5 C
Bengaluru
Google search engine
LIVE
ಮನೆರಾಜ್ಯಮಹಾಬಲೇಶ್ವರ ದೇಗುಲಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಮಹಾಬಲೇಶ್ವರ ದೇಗುಲಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಕಾರವಾರ: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾಬಲೇಶ್ವರನಿಗೆ ರುದ್ರಾಭಿಷೇಕ, ಕ್ಷೀರಾಭಿಷೇಕ ಮಾಡಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments