ಮುಂಬೈ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಅಂಗವಾಗಿ ಸಮಾರೋಪ ಸಮಾರಂಭ ಮುಂಬೈನಲ್ಲಿ ಜರುಗಿತು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ನಾಯಕರಾದ ಶರದ್ ಪವಾರ್, ಸ್ಟಾಲಿನ್, ರೇವಂತ್ ರೆಡ್ಡಿ, ಫಾರೂಕ್ ಅಬ್ದುಲ್ಲ, ಮೆಹಬೂಬ ಮುಫ್ತಿ ಮತ್ತಿತರರು ಪಾಲ್ಗೊಂಡಿದ್ದರು.