Wednesday, April 30, 2025
34.5 C
Bengaluru
LIVE
ಮನೆರಾಜಕೀಯಭಾರತ ರತ್ನ ಗೌರವ ಎಲ್‌.ಕೆ. ಅಡ್ವಾಣಿ ಭೇಟಿಯಾದ ಗೃಹ ಸಚಿವ ಅಮಿತ್‌ ಶಾ

ಭಾರತ ರತ್ನ ಗೌರವ ಎಲ್‌.ಕೆ. ಅಡ್ವಾಣಿ ಭೇಟಿಯಾದ ಗೃಹ ಸಚಿವ ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಇಂದು ಬಿಜೆಪಿಯ ಹಿರಿಯ ನಾಯಕ ಲಾಲ್​ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರನ್ನು ಭೇಟಿಯಾದ ಅಮಿತ್​ ಶಾ, ಭಾರತ ರತ್ನ ಪ್ರಶಸ್ತಿಗೆ ಭಾಜನಾರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments