Tuesday, June 24, 2025
25.9 C
Bengaluru
Google search engine
LIVE
ಮನೆರಾಜಕೀಯಕಲಬುರಗಿ- ಬೀದರ್​ ಕ್ಷೇತ್ರಗಳ ಪ್ರಚಾರಕ್ಕೆ ಪ್ರಧಾನಿ ಮೋದಿ ಚಾಲನೆ

ಕಲಬುರಗಿ- ಬೀದರ್​ ಕ್ಷೇತ್ರಗಳ ಪ್ರಚಾರಕ್ಕೆ ಪ್ರಧಾನಿ ಮೋದಿ ಚಾಲನೆ

ಕಲಬುರಗಿ : ಇಂದು ಕಲಬುರಗಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾತನಾಡಿ, ಪ್ರಧಾನಿ ನರೆಂದ್ರ ಮೋದಿಯುವರು ಇಂದು ಕಲಬುರಗಿ- ಬೀದರ ಲೋಕಸಭಾ ಕ್ಷೇತ್ರಗಳ ಚುನಾವಣೆ ಪ್ರಚಾರ ನಡೆಸಲಿದ್ದಾರೆ.

ಮಧ್ಯಾನ 2 ಗಂಟೆಗೆ ಗಂಟೆಗೆ ವೇದಿಕೆ ಆಗಮಿಸಿ 3.15 ಕ್ಕೆ ವಾಪಾಸ್ ತೆರಳುತ್ತಾರೆ. ಈ ಸಮಾವೇಶದಲ್ಲಿ ಮೋದಿ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಭಾಗಿಯಾಗುತ್ತಾರೆ. ಇದಕ್ಕೂ ಮುನ್ನ ಹತ್ತು ನಿಮಿಷದ ರೋಡ್ ಶೋ ಕೂಡ ಇರುತ್ತೆ ಎಂದು ತಿಳಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments