ಬೆಂಗಳೂರು : ಬೆಳಗ್ಗೆ ಐಟಿ ಅಧಿಕಾರಿಗಳಿಂದ ನಗರದ ಕೋರಮಂಗಲ, ಜಯನಗರ ಸೇರಿ ಹಲವೆಡೆ ಏಕಕಾಲಕ್ಕೆ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಮೇಘನಾ ಫುಡ್ಸ್ ಗ್ರೂಪ್ ಮೇಲೂ ದಾಳಿ ನಡೆದಿದೆ, ಮೇಘನಾ ಫುಡ್ಸ್ ಗ್ರೂಪ್ ಮೇಲೆ ದಾಳಿ,ಮೇಘನಾ ಫುಡ್ಸ್ ಹೆಸರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಹೊಂದಿರುವ ಕಂಪನಿ,ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಹಿನ್ನೆಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಬೆಳಗ್ಗೆ ಐದು ಘಂಟೆ ಯಿಂದ ದಾಳಿ ಮಾಡಿರುವ ತಂಡ ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳಿಂದ ದಾಳಿ, ನಗರದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.


