ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಆರ್ ಪಿ ಕಾಯ್ದೆಯ 123(3a), 125 ಮತ್ತು 123(3) ಅಡಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಶೋಭಾ ಕರಂದ್ಲಾಜೆ ವಿರುದ್ದ ಪ್ರಕರಣ ದಾಖಲು
RELATED ARTICLES