ಬೆಂಗಳೂರು : ತುಪ್ಪದ ಬೆಡಗಿ ಎಂದೇ ಫೇಮಸ್ ಆಗಿರುವ ನಟಿ ರಾಗಿಣಿ ದ್ವಿವೇದಿ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.

ವಸೀಮ್ ಖಾನ್ ಫ್ಯಾಷನ್ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಸಾದ್ ಬಿಡಪ ಅವರು ರಾಗಿಣಿ ಅವರ ಉಡುಗೆ ಆಯ್ಕೆ ಮಾಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ. ಸಖತ್ ಕ್ಯೂಟ್ ಎಂದು ಫ್ಯಾನ್ಸ್ ಕಾಮೆಂಟ್ ಮಾಡುತ್ತಿದ್ದಾರೆ.

ರಾಗಿಣಿ ಅವರು ಪರಭಾಷೆಗಳಲ್ಲೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಸಖತ್ ಹೆಚ್ಚುತ್ತಿದೆ. ಕನ್ನಡದಲ್ಲೂ ಸಿನಿಮಾ ಮಾಡುತ್ತಿದ್ದಾರೆ.

By admin

Leave a Reply

Your email address will not be published. Required fields are marked *

Verified by MonsterInsights