ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ಅವರ ತಾಯಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಜತೆಗಿದ್ದರು.