Wednesday, April 30, 2025
29.2 C
Bengaluru
LIVE
ಮನೆರಾಜಕೀಯಬಿಜೆಪಿಗೆ ಬಿಗ್​ ಶಾಕ್ ;​ ತೇಜಸ್ವಿನಿ ಗೌಡ ರಾಜಿನಾಮೆ!

ಬಿಜೆಪಿಗೆ ಬಿಗ್​ ಶಾಕ್ ;​ ತೇಜಸ್ವಿನಿ ಗೌಡ ರಾಜಿನಾಮೆ!

ಲೋಕಸಭೆ ಚುನಾವಣೆ ಸಮೀಪದಲ್ಲಿ ಬಿಜೆಪಿಗೆ ಬಿಗ್​ ಶಾಕ್​ ಎದುರಾಗಿದೆ. ಪರಿಷತ್​ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೇಜಸ್ವಿನಿ ಗೌಡ ನೀಡಿದ ರಾಜೀನಾಮೆಯನ್ನು ಸಭಾಪತಿ ಬಸವರಾಜಹೊರಟ್ಟಿ ಅಂಗೀಕರಿಸಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಹೈಕಮಾಂಡ್​ ತೇಜಸ್ವಿನಿ ಗೌಡ ಬೇಡಿಕೆಗೆ ಮಣೆ ಹಾಕಿರಲಿಲ್ಲ. ಇದರಿಂದ ತೇಜಸ್ವಿನಿ ಗೌಡ ಬೇಸರವಾಗಿದ್ದರು ಹಾಗಾಗಿ ಇದೀಗ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಮುಂದೆ ಕಾಂಗ್ರೆಸ್​ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments