ಬೆಂಗಳೂರು : ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್ಗೆ ಆಘಾತದ ಸಂಗತಿ ಎದುರಾಗಿದೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಸೇರ್ಪಡೆ ಯಾಗಿದ್ದಾರೆ. ಕೈ ತೊರೆದು ಕಮಲದ ಬಾವುಟವನ್ನು ಹಿಡಿದಿದ್ದಾರೆ. ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಅಧಿಕೃತ ವಾಗಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿ ಸೇರ್ಪಡೆ ವೇಳೆ ಬಿ.ಎಸ್ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.