ರಾಜಕೀಯರಾಜ್ಯಸುದ್ದಿ

ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್​ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೆತ್ರಕ್ಕೆ ಬಿಜೆಪಿ ಅಭ್ಯರ್ಥಿ  ಡಾ ಕೆ ಸುಧಾಕರ್ ಜಿಲ್ಲಾ ಚುನಾವಣಾ ಅಧಿಕಾರಿ ಪಿ ಏನ್ ರವೀಂದ್ರಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಮಯದಲ್ಲಿ ಹೊಸಕೋಟೆ Mtv ನಾಗರಾಜ್, ದೇವನಹಳ್ಳಿಯ ನಿಸರ್ಗ ನಾರಾಯಣ ಸ್ವಾಮಿ, ಅಪರ ಜಿಲ್ಲಾಧಿಕಾರಿ ಡಾ ಏನ್ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button