ರಾಜಕೀಯರಾಜ್ಯಸುದ್ದಿ

ಕೈ ಅಭ್ಯರ್ಥಿ ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ತಂದೆ ಎಂ ಆರ್ ಸೀತಾರಾಂ ಜೊತೆ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ  ಅಪರ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳಾದ ತಿಪ್ಪೇಸ್ವಾಮಿಯವರ ಬಳಿ ನಾಮಪತ್ರವನ್ನು ಸಲ್ಲಿಸಿದ್ದಾರೆ.

 

Comments (0)

Your email address will not be published. Required fields are marked *

Back to top button