ಸುದ್ದಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ : ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ.

ಚುನಾವಣೆ ಹಿನ್ನೆಲೆ ಜೂನ್‌ 1 ರ ವರೆಗೆ ಜಾಮೀನು ಮಂಜೂರು ಮಾಡಲಾಗಿದೆ. ಏಳು ಹಂತದ 2024 ರ ಲೋಕಸಭೆ ಚುನಾವಣೆಗೆ ಅಂತಿಮ ಹಂತದ ಮತದಾನದ ವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

Comments (0)

Your email address will not be published. Required fields are marked *

Back to top button