ಸಿನಿಮಾಸುದ್ದಿ

ಗಾಯಕ ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ?

ಬೆಂಗಳೂರು : ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ಎನಿಸಿಕೊಂಡಿದ್ದವರು ಗಾಯಕ/ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ. ನೋಡಿದರೆ ಹೊಟ್ಟೆಕಿಚ್ಚಾಗುವಷ್ಟು ಸುಂದರವಾಗಿತ್ತು ಈ ಜೋಡಿ. ಇದೀಗ ಜೋಡಿಯ ದಾಂಪತ್ಯದಲ್ಲಿ ಬಿರುಕು ಉಂಟಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಇಬ್ಬರು ತಮ್ಮ ದಾಂಪತ್ಯವನ್ನು ಅಂತ್ಯಗೊಳಿಸುವುದಕ್ಕೆ ಮುಂದಾಗಿದ್ದು, ಅದಕ್ಕಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ಕೇಳಿಬಂದಿದೆ.

Comments (0)

Your email address will not be published. Required fields are marked *

Back to top button