ಮೈಸೂರು : ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಭಾವನೇ ಚಾಕುವಿನಿಂದ ಇರಿದು ಕೊಂದ ಘಟನೆ ಮೈಸೂರಿನ ಕುವೆಂಪುನಗರದ ಐ ಬ್ಲಾಕ್ನಲ್ಲಿ ನಡೆದಿದೆ. ಅಭಿಷೇಕ್(27) ಸಾವನ್ನಪ್ಪಿದ ಯುವಕ. ಬಾಮೈದನಿಗೆ ಚಾಕುವಿನಿಂದ ಇರಿದು ಹತ್ಯೆಗೈದು ಆರೋಪಿ ಭಾವ ರವಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕುವೆಂಪುನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಇರಿದು ಕೊಂದ ಭಾವ
RELATED ARTICLES