ಸಿನಿಮಾಸುದ್ದಿ

‌’ಪೆನ್‌ ಡ್ರೈವ್’ ಸಿನಿಮಾದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ

ಬೆಂಗಳೂರು : ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು. ಚಿತ್ರಕ್ಕೆ ‌’ಪೆನ್‌ ಡ್ರೈವ್’ ಎಂದು ಹೆಸರಿಡಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭ ಕೋರಿದರು.

 

ಹಾಡುಗಳ ಬಗ್ಗೆ ಡಾ||ವಿ.ನಾಗೇಂದ್ರಪ್ರಸಾದ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸುತ್ತಿರುವ ರಾಧಿಕಾ ರಾಮ್, ಸಂಜನಾ ನಾಯ್ಡು, ಕರಿಸುಬ್ಬು ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಸಂಭಾಷಣೆ ಬರೆದು ಸಂಕಲನ ಮಾಡುತ್ತಿರುವ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button