Wednesday, April 30, 2025
30.3 C
Bengaluru
LIVE
ಮನೆ#Exclusive NewsTop Newsಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು !

ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು !

ಗದಗ : ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ಗೀತಾ ಹೆಸರೂರು(34) ಹಾಗೂ ಮನೋಜ್ ಕವಲೂರು(5) ಮೃತರ್ದುದೈವಿಗಳಾಗಿದ್ದಾರೆ.

ತಂಗಿ ಮಗನ ಜೊತೆ ನೀರು ತರಲು ಹೋಗಿದ್ದಾಗ ಮನೋಜ್​ ಕೃಷಿಹೊಂಡಕ್ಕೆ ಕಾಲು ಜಾರಿ ಬಿದ್ದಿದ್ದಾನೆ. ಈ ವೇಳೆ​​​​​ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ಸಾವನ್ನಪ್ಪಿದ್ದಾನೆ. ಶಾಲೆ ರಜೆ ಹಿನ್ನೆಲೆ ಮನೋಜ್ ದೊಡ್ಡಮ್ಮನ ಮನೆಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು ಮಾಡಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments