ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಕುಶಾಲ ಚೌಕ್ಷೆ ನಿಯುಕ್ತಿಗೊಂಡಿದ್ದಾರೆ. ಸದ್ಯ ಬೆಂಗಳೂರಿನ ವಿಧಿ ವಿಜ್ಞಾನ ವಿಭಾಗದ ವಿಭಾಗದ ಜಂಟಿ ನಿರ್ದೇಶಕರಾಗಿರುವ 2018ನೇ ಬ್ಯಾಚಿನ ಕರ್ನಾಟಕ ಕೇಡರ್ ಅಧಿಕಾರಿಯಾಗಿದ್ದು ಇವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.