Tuesday, June 24, 2025
25.8 C
Bengaluru
Google search engine
LIVE
ಮನೆರಾಜ್ಯಆರೋಪಿಯನ್ನು ಕೊಲೆ ಮಾಡಿ ಜೈಲಿಗೆ ಹೋಗಲು ಸಿದ್ಧ- ಮೃತ ಅಂಜಲಿ ಸಹೋದರಿ ಆಕ್ರೋಶ !

ಆರೋಪಿಯನ್ನು ಕೊಲೆ ಮಾಡಿ ಜೈಲಿಗೆ ಹೋಗಲು ಸಿದ್ಧ- ಮೃತ ಅಂಜಲಿ ಸಹೋದರಿ ಆಕ್ರೋಶ !

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ರಕ್ತ ಚೆಲ್ಲಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಯುವಕ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿಯಲ್ಲಿ ನಡೆದ ಎರಡನೇ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೆಷ್ಟು ಹೆಣ್ಣು ಮಕ್ಕಳು ಬಲಿಯಾಗಬೇಕು ಎಂದು ಜನ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments