ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ, ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.