ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಷ್ಟ್ರೀಯ ಮಹಿಳಾ ಆಯೋಗದಿಂದ ಮಾಧ್ಯಮ ಪ್ರಕಟಣೆಯಾಗಿದೆ. ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ NCW ಸ್ಪೋಟಕ ಹೇಳಿಕೆಯನ್ನು ನೀಡಿರುವ ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ.
ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆಯರ ಮೇಲೆ ಒತ್ತಡ ಹಾಕಲಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿರುವುದಾಗಿ NCW ಹೇಳಿಕೆ ನೀಡಿದೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರಿಂದ ಬೆದರಿಕೆ ಹಾಕಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಲಾಗುತ್ತಿದೆ.
ಪೊಲೀಸರೆಂದು ಹೇಳಿಕೊಂಡು ಬಂದ ಮೂವರಿಂದ ಒತ್ತಡ ಸಿವಿಲ್ ಡ್ರೆಸ್ನಲ್ಲಿ ಬಂದಿದ್ದ ಮೂವರಿಂದ ಬೆದರಿಕೆ ಎಂದಿರುವ ಸಂತ್ರಸ್ತೆ ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡುವಂತೆ ಒತ್ತಡ ಹಾಕಲಾಗಿದೆ. ಬೇರೆ, ಬೇರೆ ಫೋನ್ ನಂಬರ್ಗಳಿಂದ ಮಹಿಳೆಯರಿಗೆ ನಿರಂತರ ಕರೆ ಮಾಡಲಾಗಿದೆ. ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ. ಪ್ರಜ್ವಲ್ ವಿರುದ್ಧ ದೂರು ನೀಡುವಂತೆ ಮಹಿಳೆಗೆ ಬೆದರಿಕೆ ಹಾಕಲಾಗಿದೆ. ಮಹಿಳೆ ದೂರು ನೀಡಿರುವ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ.