ರಾಜಕೀಯರಾಜ್ಯಸುದ್ದಿ

ಬಿಜೆಪಿ ಅಭ್ಯರ್ಥಿ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಚಳುವಳಿ

ರಾಯಚೂರು : ನಗರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದರಾದ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಚಳುವಳಿ ಶುರುವಾಗಿದೆ. ಅದೇ ಪಕ್ಷದ ಮುಖಂಡ ಬಿವಿ ನಾಯಕ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹೈಕಮಾಂಡ್, ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕರಿಗೆ ಮಣೆ ಹಾಕಿತ್ತು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಬ್ಯಾನರ್ ಹಿಡಿದು ಗೋ ಬ್ಯಾಕ್ ಅಮರೇಶ್ವರ ನಾಯಕ್ ಘೋಷಣೆ, ಬ್ಯಾನರ್ ನಲ್ಲಿ, ಮರೆಯಾಗಿದ್ದ ರಾಜಾ ಅಮರೇಶ್ವರ ನಾಯಕ್​ಗೆ ದಿಕ್ಕಾರ ಎಂದು ಬರವಣಿಗೆ, ಹೈಕಮಾಂಡ್​ಗೆ ಮತ್ತೊಮ್ಮೆ ಪರಿಶೀಲನೆ ಮಾಡಲು ಬಿ ವಿ ನಾಯಕ್ ಬೆಂಬಲಿಗರ ಒತ್ತಾಯಿಸಿ ರಾಯಚೂರಿನಲ್ಲಿ ಜೋರಾಗಿಯೇ ಕೋಡುಬಂದಿತು.

Comments (0)

Your email address will not be published. Required fields are marked *

Back to top button