Tuesday, June 24, 2025
26.4 C
Bengaluru
Google search engine
LIVE
ಮನೆರಾಜಕೀಯಸಂಸ್ಕೃತಿ ಇಲಾಖೆ ಸಚಿವರ ಹೊಡಿಬಡಿ ಸಂಸ್ಕೃತಿ..!

ಸಂಸ್ಕೃತಿ ಇಲಾಖೆ ಸಚಿವರ ಹೊಡಿಬಡಿ ಸಂಸ್ಕೃತಿ..!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮತ್ತೊಮ್ಮ ತೀವ್ರ ವಿವಾದಕ್ಕೀಡಾಗಿದ್ದಾರೆ. ಪ್ರಧಾನಿ ಮೋದಿ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡಿಬೇಕು, ಮೋದಿ ಎನ್ನುವವರನ್ನು ಹೊಡೆಯಬೇಕು ಎಂದು ಅವರು ಹೇಳಿಕೆ ನೀಡಿದ್ದಾರೆ. ಪಕ್ಷದ ಪ್ರಚಾರ ಸಭೆಯಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ತಮ್ಮ ಸಂಸ್ಕೃತಿ ಮೆರೆದಿದ್ದಾರೆ. ಇದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments