ಕ್ರೈಂ ಸ್ಟೋರಿರಾಜ್ಯಸುದ್ದಿ
ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವಕನ ಆತ್ಮಹತ್ಯೆ!

ವಿಜಯಪುರ : ವಿಜಯಪುರ ನಗರದ ಇಬ್ರಾಹಿಂಪೂರ ಬಳಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರೈಲಿನ ಡಿಕ್ಕಿಯಿಂದ ಯುವಕನ ದೇಹ ತುಂಡು ತುಂಡಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಹೆಸರು ವಿಳಾಸ ಪತ್ತೆಯಾಗಿಲ್ಲಾ. ಸ್ಥಳಕ್ಕೆ ರೆಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನ ನಡೆಸುತ್ದ್ದಾತಿರೆ.
ತುಂಡು ತುಂಡಾಗಿದ್ದ ದೇಹವನ್ನ ಪ್ಲಾಸ್ಟಿಕ್ ಚೀಲಗಳಲ್ಲಿ ಹಾಕಿ ಮರಣೋತ್ತರ ಪರೀಕ್ಷಗೆ ರವಾನೆ ಮಾಡಲಾಗಿದೆ. ಮೃತ ಯುವಕನ ಹೆಸರು ವಿಳಾಸ ಪತ್ತೆಗೆ ರೆಲ್ವೆ ಪೊಲೀಸರು ಮುಂದಾಗಿದ್ದಾರೆ. ರೆಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




