Monday, June 23, 2025
25.9 C
Bengaluru
Google search engine
LIVE
ಮನೆ#Exclusive NewsTop Newsಕಾರವಾರ : ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ಮೂವರು ಸ್ಥಳದಲ್ಲೇ ಸಾವು

ಕಾರವಾರ : ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ಮೂವರು ಸ್ಥಳದಲ್ಲೇ ಸಾವು

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ.

ಮೃತರನ್ನು ಕಾರವಾರ ತಾಲ್ಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯಗೌಡ(34), ಸಂಶಿಯ ಗೌರೀಶ(25),ಖರ್ವಾದ ರಮೇಶ(22) ಎಂದು ಗುರುತಿಸಲಾಗಿದೆ.

ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್​​​​​ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದರು. ಎನ್ನಲಾಗಿದ್ದು ಬೈಕ್ ಮತ್ತು ಬಸ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್​​​​​ನಲ್ಲಿದ್ದ ಮೂವರು ಸವಾರರೂ ಮರತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಲೀಲನೆ ನಡೆಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments