ಜಿಲ್ಲೆಟೆಕ್ ಲೈಫ್ರಾಜ್ಯ

9 ವರ್ಷಗಳ ಬಳಿಕ ಕಿಡ್ನಾಪ್ ಆರೋಪಿ ಬಂಧನ

ಮೈಸೂರು ; ಮೈಸೂರಿನಲ್ಲಿ ನಡೆದಿದ್ದ ವೈದ್ಯನ ಅಪಹರಣ ಪ್ರಕರಣ ಸಂಬಂಧ ಆರೋಪಿಯನ್ನು ಒಂಬತ್ತು ವರ್ಷಗಳ ನಂತರ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ ಆರೋಪಿಯಾಗಿದ್ದಾನೆ.

Krishnaraja Traffic Police Station - MYSURU CITY POLICE

 

ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಡಾ.ಮಹೇಶ್ ಎಂಬವರನ್ನು 2014 ರಲ್ಲಿ ಕಿಡ್ನಾಪ್ ಮಾಡಿ ಮಂಗಳೂರಿಗೆ ಕರೆದೊಯ್ದು ಖಾಲಿ ಪತ್ರಕ್ಕೆ ಸಹಿ ಹಾಕಿಸಿ 3 ಲಕ್ಷ ರೂಪಾಯಿ ಸುಲಿಗೆ ಮಾಡಿ ಆರೋಪಿ ಪರಾರಿಯಾಗಿದ್ದನು. ನಂತರ ಮೈಸೂರಿಗೆ ಆಗಮಿಸಿದ್ದ ವೈದ್ಯ ಮಹೇಶ್, ಕುವೆಂಪು ನಗರ ಠಾಣೆಗೆ ದೂರು ನೀಡಿದ್ದರು.

Comments (0)

Your email address will not be published. Required fields are marked *

Back to top button