Tuesday, June 24, 2025
27.5 C
Bengaluru
Google search engine
LIVE
ಮನೆಜಿಲ್ಲೆಬೈಕ್ ಶೋ ರೂಂ ನಲ್ಲಿ ಗಲಾಟೆ. ಗ್ರಾಹಕನ ಹತ್ಯೆ.

ಬೈಕ್ ಶೋ ರೂಂ ನಲ್ಲಿ ಗಲಾಟೆ. ಗ್ರಾಹಕನ ಹತ್ಯೆ.

ಕೊಡಗು : ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ‌ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ‌ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22) ಮೃತಪಟ್ಟಿದ್ದಾನೆ.

ಕುಶಾಲನಗರದಲ್ಲಿ ಮೈಸೂರು ರಸ್ತೆಯಲ್ಲಿರುವ ಕೊಡಗನ ಮೋಟರ್ಸ್ ಮಾಲೀಕ ಶ್ರೀನಿಧಿ ಹಾಗೂ ಮಡಿಕೇರಿ ನಿವಾಸಿ ಸಾಜೀದ್ (23)ಎಂಬಾತನ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು ಶ್ರೀನಿಧಿ ಸಜಿದ್ ಎದೆಗೆ ಚೂಪಾದ ಆಯುಧದಿಂದ ಇರಿದಿದ್ದ ಎನ್ನಲಾಗಿದೆ.

ಗಂಭೀರ ಗಾಯಗೊಂಡ ಸಜೀದ್ ನನ್ನು ಹೆಚ್ಚಿನ ಚಿಕಿತ್ಸೆಗೆ‌ ಮೈಸೂರಿಗೆ ರವಾನಿಸಲಾಗಿತ್ತು. ಆದರೆ
ಚಿಕಿತ್ಸೆ‌ ಫಲಕಾರಿಯಾಗದೆ ಸಾಜಿದ್ ಮೃತಪಟ್ಟಿದ್ದಾನೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments