Top Newsಫ್ರೀಡಂ ಟಿವಿ ವಿಶೇಷರಾಜಕೀಯರಾಜ್ಯ

ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ

ಮೇಲ್ಮನೆಯ ಪ್ರತಿಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಮರುಆಯ್ಕೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರ ಸೂಚನೆ ಮೇರೆಗೆ ಆಯ್ಕೆ

ಸುನೀಲ್ ವಲ್ಕಾಪುರೆ ವಿರೋಧ ಪಕ್ಷದ ಉಪನಾಯಕರಾಗಿ ಆಯ್ಕೆ

ಎಂಎಲ್ ಸಿ ರವಿಕುಮಾರ್ ಪರಿಷತ್ ಮುಖ್ಯ ಸಚೇತಕರಾಗಿ ಆಯ್ಕೆ

ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾಗಿ ಅರವಿಂದ್ ಬೆಲ್ಲದ್ ಆಯ್ಕೆ

ದೊಡ್ಡನಗೌಡ ಜಿ ಪಾಟೀಲ್ ಮುಖ್ಯ ಸಚೇತಕರಾಗಿ ಆಯ್ಕೆ

ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಆಯ್ಕೆ

Comments (0)

Your email address will not be published. Required fields are marked *

Back to top button