#Exclusive NewsTop Newsರಾಜಕೀಯರಾಜ್ಯಸುದ್ದಿ

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು.

ವಿಧಾನಸೌಧದದಲ್ಲಿ ಮಾತನಾಡಿದ ಅವರು, ನಾವು ಮಾಡುವ ಕೆಲಸ ಮತ್ತು ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮೂಲಕ ಯಾರಾದರೂ ಹುದ್ದೆ ಕೇಳುತ್ತಾರೆಯೇ?. ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ ಎಂದರು.

Comments (0)

Your email address will not be published. Required fields are marked *

Back to top button