ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ.ಅಶ್ಲೀಲ ಶಬ್ಧಗಳಿಂದ ನಿಂದಿಸಿದ್ದಾರೆಂದು. ಸಿ ಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದಾರೆ. ಬೆಳಗಾವಿಯ ಹೀರೆಬಾಗೆವಾಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.BNS 75, 79 ರ ಅಡಿ ಕೇಸ್ ದಾಖಲು.