Wednesday, April 30, 2025
29.2 C
Bengaluru
LIVE
ಮನೆ#Exclusive Newsಬೆಳ್ಳಂ ಬೆಳಗ್ಗೆ ಲೋಕಾಯುಕ್ತರಿಂದ ಭ್ರಷ್ಟರ ಬೇಟೆ.....!

ಬೆಳ್ಳಂ ಬೆಳಗ್ಗೆ ಲೋಕಾಯುಕ್ತರಿಂದ ಭ್ರಷ್ಟರ ಬೇಟೆ…..!

ಬೆಂಗಳೂರು: ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.ಬೆಂಗಳೂರು ಸೇರಿ ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಆಗಿದೆ.

ಗದಗ, ಬಳ್ಳಾರಿ, ಬೀದರ್ ಸೇರಿದಂತೆ 8 ಕಡೆಗಳಲ್ಲಿ ಏಕಕಾಲಕ್ಕೆ ರೇಡ್ ಆಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಸಾರಿಗೆ ಇಲಾಖೆಯ ಜಂಟಿ ನಿರ್ದೇಶಕಿ ಶೋಭಾ ಮನೆ ಮೇಲೆ ದಾಳಿಯಾಗಿದೆ.

  • ಶೋಭಾ, ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ
  • ಡಾ.ಎಸ್.ಎನ್.ಉಮೇಶ್, ಕಡೂರು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ
  • ರವೀಂದ್ರ, ಬೀದರ್​ ಸಣ್ಣ ನೀರಾವರಿ ಇಲಾಖೆ ಇನ್ಸ್​ಪೆಕ್ಟರ್
  • ಪ್ರಕಾಶ್ ಶ್ರೀಧರ್, ಬೆಳಗಾವಿಯ ಖಾನಾಪುರ ತಹಶೀಲ್ದಾರ್
  • ಹುಚ್ಚೇಶ್, ಗದಗ ಬೆಟಿಗೇರಿ ನಗರಸಭೆಯ ಎಇಇ
  • ಆರ್.ಹೆಚ್.ಲೋಕೇಶ್, ಬಳ್ಳಾರಿ BCM ತಾಲೂಕು ಅಧಿಕಾರಿ
  • ಹುಲಿ ರಾಜ್, ರಾಯಚೂರು ಜೆಸ್ಕಾಂ ಜೂ.ಇಂಜಿನಿಯರ್
+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments