#Exclusive NewsTop Newsಜಿಲ್ಲೆಸುದ್ದಿ

ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್​..!

ತುಮಕೂರು : ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಷಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

Comments (0)

Your email address will not be published. Required fields are marked *

Back to top button