ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈಗ ಮಿಲನಾ ತಾಯಿ ಆಗುತ್ತಿದ್ದಾರೆ. ನಟಿ ಮಿಲನಾ ನಾಗರಾಜ್ ಅವರು ಈ ವರ್ಷದ ಆರಂಭದಲ್ಲಿ ಹೊಸ ಸುದ್ದಿ ಒಂದನ್ನು ನೀಡಿದ್ದರು. ಅವರು ಪ್ರೆಗ್ನೆಂಟ್ ಎನ್ನುವ ವಿಚಾರ ಘೋಷಣೆ ಮಾಡಿದ್ದರು. ಆ ಬಳಿಕ ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com