#Exclusive NewsTop Newsರಾಜಕೀಯಸುದ್ದಿ

ಹಳ್ಳಿಹಕ್ಕಿಗೆ ಟಾಂಗ್​ ಕೊಟ್ಟ ಸಚಿವ ಸುಧಾಕರ್​..!

ಚಿಕ್ಕಬಳ್ಳಾಪುರ : ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.

ಈ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಎಂ.ಸಿ. ಸುಧಾಕರ್, ಹೆಚ್​. ವಿಶ್ವನಾಥ್​​ ಕಾಂಗ್ರೆಸ್ ಪಕ್ಷದ​​ ಸದಸ್ಯರಲ್ಲ. ಹೆಚ್​. ವಿಶ್ವನಾಥ್​ ಅವರೇ ನೀವು ಮೊದಲು ಬಿಜೆಪಿಯ ಮನೆ ಸರಿಪಡಿಸಿಕೊಳ್ಳಿ. ನಿಮ್ಮ ಅನುಭವವನ್ನು ಬಿಜೆಪಿಯ ಉದ್ಧಾರಕ್ಕೆ ಬಳಸಿಕೊಳ್ಳಿ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button