ಬಾಂಗ್ಲಾದೇಶ ; ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈಗ ನೂರು ಮಂದಿ ಬಾಂಗ್ಲಾದೇಶಿಯರು ಮೃತಪಟ್ಟಿದ್ದಾರೆ, ಬಾಂಗ್ಲಾದೇಶದ ಪ್ರಧಾನಿ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಾಂಗ್ಲಾದೇಶದಿಂದ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ, ಇದರ ಮಧ್ಯದಲ್ಲಿ ವಿದ್ಯಾರ್ಥಿಗಳು ಬಾಂಗ್ಲಾದೇಶದ ಪ್ರಧಾನಿಯ ಮನೆಗೆ ನುಗ್ಗಿದ್ದು,ಪ್ರಧಾನಿ ಮಲಗುತ್ತಿದ್ದ ಮಂಚದ ಮೇಲೆ ಮಲಗಿ ದುಸ್ಸಾಹಾಸ ಮೆರೆದಿದ್ದಾನೆ, ವಿದ್ಯಾರ್ಥಿಗಳು ಪ್ರಧಾನಿ ಮನೆಯ ಒಳಗಡೆ ನುಗ್ಗಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.