#Exclusive NewsTop Newsಫ್ರೀಡಂ ಟಿವಿ ವಿಶೇಷರಾಜಕೀಯರಾಜ್ಯವಿಶೇಷಸುದ್ದಿ

ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನಗೆ 14 ದಿನದ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಆದೇಶ ಹೊರಡಿಸಿದೆ.ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ವಾದ ಮಂಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.ಲಂಚ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣ ಸಂಬಂಧ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಎಂಬಲ್ಲಿ ವೈಯ್ಯಾಲಿಕಾವಲ್‌ ಪೊಲೀಸರು ಶನಿವಾರ ವಶಕ್ಕೆ ಪಡೆದು ಬಂಧಿಸಿದ್ದರು.

Comments (0)

Your email address will not be published. Required fields are marked *

Back to top button