ಕ್ರೈಂ ಸ್ಟೋರಿ

MLC ರಾಜೇಂದ್ರ ಹತ್ಯೆ ಯತ್ನ ಕೇಸ್; FSLಗೆ 18 ನಿಮಿಷದ ಸುಪಾರಿ ಆಡಿಯೋ

ಬೆಂಗಳೂರು: ಎಂಎಲ್​ಸಿ ರಾಜೇಂದ್ರ ಅವರ ದೂರಿನ ಅನ್ವಯ ಕ್ಯಾತಸಂದ್ರ ಪೋಲಿಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಎಂಎಲ್‌ಸಿ ರಾಜೇಂದ್ರ ಅವರು ಆರೋಪ ಮಾಡಿದ ಹಾಗೆ 18 ನಿಮಿಷಗಳ ಆಡಿಯೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಡಿಯೋದಲ್ಲಿ ಇಬ್ಬರ ಮಾತಿನ ಸಂಭಾಷಣೆ ಇದ್ದು, ಆ ಸಂಭಾಷಣೆಯ ಬಗ್ಗೆ ಒಂದಿಷ್ಟು ಸ್ಪಷ್ಟನೆ ಸಿಗಬೇಕಿದೆ. ಈಗಾಗಲೇ ರಾಜೇಂದ್ರ ಅವರು ಆರೋಪ‌ ಮಾಡಿದ ಹಾಗೇ ಸೋಮ ಮತ್ತು ಭರತ್ ಮಾತುಕತೆನಾ ಅಂತ ಪರಿಶೀಲನೆ ನಡೆಸ್ತಾ ಇದ್ದಾರೆ. ಇದರ ಜೊತೆಗೆ ಆಡಿಯೋವನ್ನ ಎಫ್‌ಎಸ್‌ಎಲ್‌ಗೆ ‌ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ

ಇತ್ತಿಚಿಗಷ್ಟೇ ರಾಜೇಂದ್ರ ಹನಿಟ್ರ್ಯಾಪ್​ಗೆ ಬಂದವ್ರು, ನನ್ನ ಹತ್ಯಗೆ ಸಂಚು ರೂಪಿಸಿದ್ದರು. ಇದಕ್ಕಾಗಿ 70 ಲಕ್ಷ ಸುಪಾರಿ ನೀಡಲಾಗಿತ್ತೆಂದು ರಾಜೇಂದ್ರ ದೂರು ನೀಡಿದ್ರು.

Comments (0)

Your email address will not be published. Required fields are marked *

Back to top button