ಜಿಲ್ಲೆರಾಜಕೀಯರಾಜ್ಯಸುದ್ದಿ

ಡಿ.ಕೆ.ಶಿವಕುಮಾರ್​​ ಮನೆಗೆ ನಾಗಸಾಧು ಭೇಟಿ; ಡಿಸಿಎಂಗೆ ಮಾಡಿದ ಆಶೀರ್ವಾದ ಏನು ಗೊತ್ತಾ?

ಬೆಂಗಳೂರು: ರಾಜ್ಯ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರೀ ಚರ್ಚೆ ಆಗ್ತಿದೆ.. ಡಿಕೆ ಶಿವಕುಮಾರ್​ ಅವರು ಸಿಎಂ ಆಗಲೆಂದು ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ..

ಇದರ ನಡುವೆ ಇಂದು ಬೆಂಗಳೂರಿನ ಡಿಕೆ ಶಿವಕುಮಾರ್​ ಅವರ ಮನೆಗೆ ನಾಗಾಸಾಧುಗಳು ಭೇಟಿ ನೀಡಿ ಡಿಕೆ ಶಿವಕುಮಾರ್​ ಅವರಿಗೆ ಆಶೀರ್ವಾದ ಮಾಡಿದ್ದಾರೆ.. ಡಿಕೆಶಿ ತಲೆ ಮೇಲೆ ಕೈಯಿಟ್ಟು ಆಶೀರ್ವಾದ ಮಾಡಿದ್ದಾರೆ.. ಈ ಬಗ್ಗೆ ಪ್ರತಕ್ರಿಯಿಸಿದ ಸಾಧುಗಳು, ಶಿವಕುಮಾರ್‌ ಸಿಎಂ ಆಗಲೆಂದು ಆಶೀರ್ವಾದ ಮಾಡಿದ್ದೇನೆ. ಅವ್ರು ಸಿಎಂ ಆಗ್ತಾರೆ ಎಂದು ಹೇಳಿ ತೆರಳಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವೆ ಮುಖ್ಯಮಂತ್ರಿ ಹುದ್ದೆಯ ಶೀತಲ ಸಮರ ತೀವ್ರಗೊಂಡಿದೆ. ಹೈಕಮಾಂಡ್‌ಗೆ ಕುರ್ಚಿ ಕದನಕ್ಕೆ ಬ್ರೇಕ್ ಹಾಕಲೇಬೇಕಾದ ಅನಿವಾರ್ಯತೆಯಲ್ಲಿದೆ.

Comments (0)

Your email address will not be published. Required fields are marked *

Back to top button