Freedom TV

ನಮ್ಮ ಮೆಟ್ರೊ ಪ್ರಯಾಣಿಕರ ಗಮನಕ್ಕೆ: ಮೂರು ದಿನ ಮೆಟ್ರೋ ಸೇವೆ ತಾತ್ಕಲಿಕ ಸ್ಥಗಿತ

ಬೆಂಗಳೂರು : ಇಂದಿನಿಂದ ಮೂರು ದಿನ ಮೆಟ್ರೋ ಸೇವೆ ತಾತ್ಕಲಿಕ ಸ್ಥಗಿತ ಆಗಿಲಿದೆ.. ಜನವರಿ 26 ರಿಂದ ಜನವರಿ 28ರ ತನಕ ತಾತ್ಕಲಿಕ ಸ್ಥಗಿತ. ಪೀಣ್ಯದಿಂದ ನಾಗಸಂದ್ರವರೆಗಿನ ಮೆಟ್ರೋ ಸೇವೆಯನನ್ನು ಇಂದಿನಿಂದ 3 ದಿನಗಳವರೆಗೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ನಡೆಯುತ್ತಿರುವುದರಿಂದ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.ಇಂದಿನಿಂದ ಜನವರಿ 28ರ ವರೆಗೆ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಜನವರಿ 29ರಿಂದ ಎಂದಿನಂತೆ ಬೆಳಗ್ಗೆ 5 ಗಂಟೆಯಿಂದ ಸಂಚಾರ ಶುರುವಾಗಲಿದೆ. ಈ ಬಗ್ಗೆ ಬಿಎಮ್​ಆರ್​​ಸಿಎಲ್​ ಮಾಹಿತಿ ನೀಡಿದ್ದು, ಮೆಟ್ರೋ ಸ್ಥಗಿತದಿಂದಾಗಿ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ.

Comments (0)

Your email address will not be published. Required fields are marked *

Back to top button