Top Newsರಾಜ್ಯ

ಸಿಎಂ-ಡಿಸಿಎಂ ವಿರುದ್ಧ ಎಫ್​ಐಆರ್ ಇಲ್ಲ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಮೇರೆಗೆ ಕಬ್ಬನ್ ಪಾರ್​ಕ್ ಪೊಲೀಸರು ಎಫ್​ಐಆರ್ ದಾಖಲು ಮಾಡಿದ್ದಾರೆ.

ಆರ್​ಸಿಬಿ, ಇವೆಂಟ್ ಮ್ಯಾನೇಜ್​ಮೆಂಟ್ ಸಂಸ್ಥೆ ಡಿಎನ್​ಎ ಎಂಟರ್​ಟೈನ್ಮೆಂಟ್ ನೆಟ್​ವರ್ಕ್, ಕೆಎಸ್​ಸಿಎ ಸೇರಿ ಕಾಲ್ತುಳಿತಕ್ಕೆ ಸಂಬಂಧಿಸಿದವರ ಮೇಲೆ ಐದು ಸೆಕ್ಷನ್ ಸಹಿತ ಎಫ್​ಐಆರ್ ದಾಖಲಾಗಿದೆ.

ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ಆಪಾದನೆಗಳನ್ನು ಮಾಡಲಾಗಿತ್ತು.

ಆದ್ರೆ, ಕಬ್ಬನ್ ಪಾರ್ಕ್ ಪೊಲೀಸರು, ಎಫ್​ಐಆರ್​ ನಲ್ಲಿ ಸಿಎಂ ಮತ್ತು ಡಿಸಿಎಂ ಹೆಸರು ಸೇರಿಸುವ ಸಾಹಸವನ್ನು ಮಾಡಿಲ್ಲ

Comments (0)

Your email address will not be published. Required fields are marked *

Back to top button