ರಾಜಕೀಯರಾಜ್ಯಸುದ್ದಿ

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಮಂತ್ರಿಗಳು ಇನ್ವಾಲ್ ಆಗಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗೋಲ್ಡ್ ಸ್ಮಂಗ್ಲಿಂಗ್ ಕೇಸ್​ನಲ್ಲಿ ನಟಿ ರನ್ಯಾ ರಾವ್​ರನ್ನು ಡಿಆರ್​ಐ ಅಧಿಕಾರಿಗಳು ವಿಚಾರಣೆಗೆಂದು ಮೂರು ದಿನ ಕಸ್ಟಡಿಗೆ ಪಡೆದಿದ್ದರು. ಕಸ್ಟಿಡಿ ಅಂತ್ಯವಾದ ಹಿನ್ನಲೇ ರನ್ಯಾ ರಾವ್​ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನಂತರ ಅವರನ್ನು 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಈ ಪ್ರಕರಣದಲ್ಲಿ ಯಾವುದೇ ಮಂತ್ರಿಗಳು ಇಲ್ವಾಲ್ ಆಗಿಲ್ಲ, ಯಾರ ಇನ್ವಾಲ್​ಮೆಂಟ್ ಕೂಡ ಇಲ್ಲ. ಕೇಂದ್ರದ ತನಿಖಾ ಸಂಸ್ಥೆ ತನಿಖೆ ನಡೆಸ್ತಿದೆ. ತನಿಖೆ ನಡೆಯಲಿ ಎನ್ನುವ ಮೂಲಕ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button