#Exclusive NewsTop Newsಸುದ್ದಿ

ರಾಷ್ಟ್ರಕವಿ ಕುವೆಂಪು ಜನ್ಮದಿನಕ್ಕೆ ಗೌರವ ಸಲ್ಲಿಸಿದ ಪವನ್ ಕಲ್ಯಾಣ್…

ಬೆಂಗಳೂರು : ಮನುಜಪಥ, ವಿಶ್ವಪಥವೆಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ವಿಶ್ವ ಮಾನವ ದಿನವೆಂದು ಆಚರಿಸಲಾಗುತ್ತದೆ. ಇಂದು ಕರ್ನಾಟಕದಲ್ಲಿ ಎಲ್ಲೆಡೆ ಕುವೆಂಪು ಅವರ 120ನೇ ಜಯಂತಿ ಆಚರಣೆ ಮಾಡಲಾಗಿದೆ. ಈ ಪ್ರಯುಕ್ತ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ರಾಷ್ಟ್ರಕವಿ ಕುವೆಂಪು ಅವರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದ್ದಾರೆ.

ಅರಣ್ಯ, ನಿನ್ನ ಸಡಿಲ ಚಂದನವಾಯು ನನ್ನ ಚಿತ್ತವೇತ್ತಿ ಬಿಸಿದುಕೊಂಡಿತು! ನಿನ್ನ ತೊರೆಗಳ ಪಾದಕಲಸ ಜಲವು ನನ್ನ ದೇಹವನ್ನೂ ಧೋಯಿತು!

 

Comments (0)

Your email address will not be published. Required fields are marked *

Back to top button