Top Newsಸುದ್ದಿ

ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರ ಬರ್ತಾರೆ; ಸೂರಜ್ ರೇವಣ್ಣ

ಹಾಸನ: ಅತ್ಯಾಚರ ಕೇಸ್​ನಲ್ಲಿ ಸದ್ಯ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕುರಿತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಹೊಳೆನರಸೀಪುರ ತಾಲೂಕಿನ ಚಾಕೇನಗಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು, ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ ಜೈಲಿನಿಂದ ಹೊರಬರುತ್ತಾರೆ. ಅವರು ಈ ಗ್ರಾಮಕ್ಕೆ ಕೊಡುಗೆ ಕೊಟ್ಟಿದ್ದಾರೆ. ಅವರು ಶೀಘ್ರದಲ್ಲೇ ಬಿಡುಗಡೆಯಾಗುತ್ತಾರೆ. ನಾವು, ನೀವು ಎಲ್ಲರೂ ಒಟ್ಟಿಗೆ ಸ್ವಾಗತ ಮಾಡೋಣ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ. ಮುಂದಕ್ಕೂ ರಾಜಕೀಯ ಏನು ಅನ್ನೋದು ನನಗೂ ಗೊತ್ತಿದೆ ಎಂದು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button