Wednesday, February 11, 2026
19.8 C
Bengaluru
Google search engine
LIVE
ಮನೆಜಿಲ್ಲೆಖಾಸಗಿ ಬಸ್​​​- ಪೆಟ್ರೋಲ್​​​ ಟ್ಯಾಂಕರ್ ಮುಖಾಮುಖಿ ಡಿಕ್ಕಿ: ತಪ್ಪಿದ ಅನಾಹುತ

ಖಾಸಗಿ ಬಸ್​​​- ಪೆಟ್ರೋಲ್​​​ ಟ್ಯಾಂಕರ್ ಮುಖಾಮುಖಿ ಡಿಕ್ಕಿ: ತಪ್ಪಿದ ಅನಾಹುತ

ಶಿವಮೊಗ್ಗ: ಖಾಸಗಿ ಬಸ್​ ಮತ್ತು ಪೆಟ್ರೋಲ್​​​ ಟ್ಯಾಂಕರ್​​​ ನಡುವೆ ಡಿಕ್ಕಿಯಾಗಿ ಬಸ್​​ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.. ಜಿಲ್ಲೆಯ ರಿಪ್ಪನ್​ಪೇಟೆ ಸಮೀಪದ ಕೋಡೂರು ಬಳಿ ಘಟನೆ ನಡೆದಿದೆ..

ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ತಲೆಗೆ ಪೆಟ್ಟು ಬಿದ್ದಿದ್ದರಿಂದ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ.. ಅದೃಷ್ಟವಶಾತ್​​​ ಪ್ರಾಣಾಪಾಯದಿಂದ ಎಲ್ಲಾರು ಪಾರಾಗಿದ್ದು, ಡಿಕ್ಕಿಯ ರಭಸಕ್ಕೆ ಬಸ್​​ನ ಮುಂಭಾಗ ಜಖಂಗೊಂಡಿದೆ.. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ತಕ್ಷಣವೇ ಹೊಸನಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments