ನವದೆಹಲಿ : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಬಳಿಕ ವಿವಾದ ಭುಗಿಲೆದ್ದಿದೆ. ಇದನ್ನು ಬಿಜೆಪಿ ಮುಸ್ಲಿಂ ಓಲೈಕೆ ಎಂದು ಕರೆದಿದ್ದಾರೆ. ಪ್ಯಾಲೆಸ್ತೀನ್ ಪರ ತಮ್ಮ ಬೆಂಬಲವನ್ನು ಸೂಚಿಸುವುದರ ಸಂಕೇತವಾಗಿ ಈ ಬ್ಯಾಗ್ ಹಿಡಿದುಕೊಂಡಿದ್ದಾರೆ ಎಂದು ಎಕ್ಸ್ ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದಲ್ಲಿ ಭಾರತವು ಪೂರ್ವ ಪಾಕಿಸ್ತಾನದಲ್ಲಿ ಪಾಕಿಸ್ತಾನಿ ಪಡೆಗಳನ್ನು ಸೋಲಿಸಿದ ದಿನವಾದ ವಿಜಯ್ ದಿವಸ್ನಂದು ಹಮಾಸ್ನಂತಹ ಸಂಘಟನೆಯನ್ನು ಬೆಂಬಲಿಸುವುದು ಒಳ್ಳೆಯದಲ್ಲ ಎಂದು ಇನ್ನೊಬ್ಬ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ.

Post Views: 68
- shreeshil patilhttps://freedomtvlive.com/author/shreeshail/