Thursday, November 20, 2025
19.9 C
Bengaluru
Google search engine
LIVE
ಮನೆರಾಜಕೀಯಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಪ್ರತಿಭಟನೆ; ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಪ್ರತಿಭಟನೆ; ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ..

ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.. ಸರ್ಕಾರದ ವಿರುದ್ಧ ಪ್ಲೆಕಾರ್ಡ್​​ಗಳನ್ನು ಹಿಡಿದುಕೊಂಡು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ. ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ..

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಆರ್​. ಅಶೋಕ್​​, ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments