ಕ್ರೈಂ ಸ್ಟೋರಿ

ಅತ್ಯಾಚಾರ ಕೇಸ್​; ಪ್ರಜ್ವಲ್ ರೇವಣ್ಣ ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಬಿಗ್​ ಶಾಕ್​ ಕೊಟ್ಟಿದೆ. ಅತ್ಯಾಚಾರ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ವಜಾಗೊಳಿಸಿದೆ.

ಕೆ.ಆರ್‌ ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತು. ಇನ್ನು ಪ್ರಕರಣದ ತನಿಖೆಯನ್ನು ಏ.9ಕ್ಕೆ ಮುಂದೂಡಲಾಗಿದೆ.

Comments (0)

Your email address will not be published. Required fields are marked *

Back to top button